ಶೀಘ್ರವೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ನಾವು ಬಜೆಟ್ ನಲ್ಲೇ ಘೋಷಿಸಿದ್ದೇವೆ. ಇದಕ್ಕಾಗಿ ನೂರು ಕೋಟಿ ರೂ. ಮೀಸಲಿಟ್ಟು ಆದಷ್ಟು ಶೀಘ್ರ ನಿಗಮ ಸ್ಥಾಪಿಸಿ, ಅದಕ್ಕೆ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್ ನಲ್ಲಿ ತಾಯಿ ಮೇರಿ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.Home add -Advt ಸೇಂಟ್ ಮೇರಿಯಮ್ಮನವರ ಬೆಸಿಲಿಕಾ ಚರ್ಚ್ ಅತ್ಯಂತ ದೊಡ್ಡ ಭಾವೈಕ್ಯತಾ ಕೇಂದ್ರ. ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲಾ … Continue reading ಶೀಘ್ರವೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಸಿದ್ದರಾಮಯ್ಯ