ಅಬಕಾರಿ ಅಕ್ರಮ ತಡೆಗಟ್ಟಲು ನಿಯಂತ್ರಣ ಕೊಠಡಿಗಳ ಸ್ಥಾಪನೆ

ಲೋಕಸಭಾ ಸಾರ್ವತ್ರಿಕ ಚುನಾವಣೆ-೨೦೨೪ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ೨೦೨೪ರ ಸಾರ್ವತ್ರಿಕ ಲೋಕಸಭಾ ಚುನಾವಣೆಯು ಮಾ. ೧೬ ರಂದು ಘೋಷಣೆಯಾಗಿದ್ದು, ಸಾರ್ವತ್ರಿಕ ಲೋಕಸಭಾ ಚುಣಾವಣೆ ನಿಮಿತ್ಯ ಜಿಲ್ಲೆಯಲ್ಲಿ ಈಗಾಗಲೇ ಕೈಗೊಳ್ಳಲಾದ ಎಲ್ಲ ಮುಂಜಾಗ್ರತಾ ಕ್ರಮಗಳ ಕೈಗೊಂಡಿದ್ದು ಸದರಿ ಚುನಾವಣೆಯು ಮುಕ್ತ ಹಾಗೂ ನಿಷ್ಪಕ್ಷಪಾತವಾಗಿ ನಡೆಸುವ ಉದ್ದೇಶದಿಂದ ಅಬಕಾರಿ ಇಲಾಖೆಯಿಂದ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಸುವ ದೃಷ್ಟಿಯಿಂದ ಬೆಳಗಾವಿ ದಕ್ಷಿಣ ಜಿಲ್ಲೆಯಲ್ಲಿನ ಮದ್ಯ ಮಾರಾಟ ಸನ್ನದುದಾರರಿಗೆ ಫ. ೨೦ ರಿಂದ ೨೧, ೨೦೨೪ ರಂದು … Continue reading ಅಬಕಾರಿ ಅಕ್ರಮ ತಡೆಗಟ್ಟಲು ನಿಯಂತ್ರಣ ಕೊಠಡಿಗಳ ಸ್ಥಾಪನೆ