*ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ*: *ಕೇಂದ್ರಕ್ಕೆ ಸಚಿವ ರಿಜ್ವಾನ್ ಅರ್ಷದ್ ಪತ್ರ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ E20 ಪೆಟ್ರೋಲ್ ಗುಣಮಟ್ಟ ಮತ್ತು ಎಥೆನಾಲ್ ಮಿಶ್ರಣದ ಪ್ರಮಾಣದ ಕುರಿತು ಹೊಸ ವಿವಾದ ಶುರುವಾಗಿದೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಎಥೆನಾಲ್ ಪೆಟ್ರೋಲ್‌ನಲ್ಲಿ ಮಿಶ್ರಣವಾಗಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಚಿವ ರಿಜ್ವಾನ್ ಅರ್ಷದ್ ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಲ್ಯಾಬ್ ವರದಿಗಳ ಸಹಿತ ಪತ್ರ ಬರೆದಿದ್ದಾರೆ. ಪರೀಕ್ಷಿಸಿದ ಮಾದರಿಗಳಲ್ಲಿ ಶೇಕಡಾ 31.2ರಷ್ಟು ಎಥೆನಾಲ್ ಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ 63 ಪೆಟ್ರೋಲ್ ಬಂಕ್‌ಗಳನ್ನು ಪರಿಶೀಲಿಸಲಾಗಿದ್ದು, ತೈಲ ಕಂಪನಿಗಳ 42 … Continue reading *ಪೆಟ್ರೋಲ್‌ನಲ್ಲಿ ಶೇ.31.2ರಷ್ಟು ಎಥೆನಾಲ್ ಪತ್ತೆ*: *ಕೇಂದ್ರಕ್ಕೆ ಸಚಿವ ರಿಜ್ವಾನ್ ಅರ್ಷದ್ ಪತ್ರ*