*ಸಂಶೋಧನೆಯಲ್ಲಿ ನೈತಿಕತೆ ಮತ್ತು ಮೌಲ್ಯಗಳು ಅಗತ್ಯ: ಪ್ರೊ. ಪಿ.ಜಿ. ತಡಸದ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಾವು ಯಾವುದೇ ಕೆಲಸದಲ್ಲಿ ತೊಡಗಿಕೊಂಡಾಗ ನೈತಿಕತೆ ಮತ್ತು ಮೌಲ್ಯಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಸಂಶೋಧನೆಯು ವೈಜ್ಞಾನಿಕ ಪ್ರಕ್ರಿಯೆ ಆಗಿರುವುದರಿಂದ ನಾವು ಸಂಶೋಧನೆಯ ಚೌಕಟ್ಟಿನೊಳಗೆ ಅಗತ್ಯವಾದ ಮಾರ್ಗಸೂಚಿಗಳು ಮತ್ತು ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ವಿಜಯಪುರದ ಕರ್ನಾಟಕ ರಾಜ್ಯ ಮಹಿಳಾ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಪಿ.ಜಿ. ತಡಸದ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ, ಆಂತರಿಕ ಗುಣಮಟ್ಟ ಆಂತರಿಕ ಗುಣಮಟ್ಟದ ಭರವಸೆ ಕೋಶ ಮತ್ತು ಗ್ರಂಥಾಲಯ ವಿಜ್ಞಾನ ವಿಭಾಗ “ಸಂಶೋಧನೆ ಮತ್ತು ಪ್ರಕಟಣೆಯ ನೀತಿಶಾಸ್ತ್ರ … Continue reading *ಸಂಶೋಧನೆಯಲ್ಲಿ ನೈತಿಕತೆ ಮತ್ತು ಮೌಲ್ಯಗಳು ಅಗತ್ಯ: ಪ್ರೊ. ಪಿ.ಜಿ. ತಡಸದ*
Copy and paste this URL into your WordPress site to embed
Copy and paste this code into your site to embed