*ಎತ್ತಿನಹೊಳೆ ಯೋಜನೆ: ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ*

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿ ಯೋಜನೆ ಜಾರಿಗೆ ಪುರಸ್ಕಾರ ಪ್ರಗತಿವಾಹಿನಿ ಸುದ್ದಿ: ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತಕ್ಕೆ (VJNL) 2025ನೇ ಸಾಲಿನ ಪ್ರತಿಷ್ಠಿತ ಐಐಎನ್ ಪ್ಲಾಟಿನಮ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಮೂಲಸೌಕರ್ಯ ಕ್ಷೇತ್ರದಲ್ಲಿ ಕೌಶಲ್ಯ ಅಭಿವೃದ್ಧಿ, ತಂತ್ರಜ್ಞಾನ ಆವಿಷ್ಕಾರಕ್ಕೆ ಆದ್ಯತೆ … Continue reading *ಎತ್ತಿನಹೊಳೆ ಯೋಜನೆ: ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ*