ಪ್ರಗತಿವಾಹಿನಿ ಸುದ್ದಿ: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಹಂತ-೧ರ ಕಾಮಗಾರಿಗಳ ಉದ್ಘಾಟನೆಗೆ ಕ್ಷಣಗಣೆ ಆರಂಭವಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿ.ಎಂ.ಸಿ ಪ್ರಮಾಣದ ಪ್ರವಾಹದ ನೀರನ್ನು07 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಹಾಗೂ ಚಿಕ್ಕಮಗಳೂರಿನ ಬರಪೀಡಿತ 29 ತಾಲ್ಲೂಕಿನ 38 ಪಟ್ಟಣ ಪ್ರದೇಶದ ಹಾಗೂ 6657 ಗ್ರಾಮಗಳ ಸುಮಾರು 75.59 … Continue reading *7 ಜಿಲ್ಲೆಗಳ ಜನತೆಗೆ ಗುಡ್ ನ್ಯೂಸ್: ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಮೊದಲ ಹಂತದ ಕಾಮಗಾರಿ ಉದ್ಘಾಟನೆಗೆ ಕ್ಷಣಗಣನೆ*
Copy and paste this URL into your WordPress site to embed
Copy and paste this code into your site to embed