*ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿ.ಕೆ. ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: “ಎತ್ತಿನಹೊಳೆ ಬಯಲು ಸೀಮೆಯ ಜನರ ಬದುಕಿನ ಜೇನಿನ ಹೊಳೆ, ಬಯಲು ಸೀಮೆ ಬರ ನೀಗಿಸುವ ಜೀವದ ಹೊಳೆ. ಗೌರಿ ಹಬ್ಬದಂದು ಗಂಗೆಗೆ ಬಾಗಿನ ಅರ್ಪಿಸಿ, 10 ವರ್ಷಗಳ ಭಗೀರಥ ಪ್ರಯತ್ನ ನಡೆಸಿ, ಎತ್ತಿನಹೊಳೆ ಏತ ನೀರಾವರಿ ಯೋಜನೆಯನ್ನು ನಮ್ಮ ಕಾಂಗ್ರೆಸ್ ಸರ್ಕಾರ ಸಾಕಾರಗೊಳಿಸಿದೆ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಹೆಬ್ಬನಹಳ್ಳಿಯ ವಿತರಣಾ ತೊಟ್ಟಿ- 4 ರ ಬಳಿ ಸಿಎಂ ಸಿದ್ದರಾಮಯ್ಯ ಅವರು ಹಾಗೂ ಸಂಪುಟ ಸಹೋದ್ಯೋಗಿಗಳು, ಶಾಸಕ ಮಿತ್ರರ ಜೊತೆ … Continue reading *ಎತ್ತಿನಹೊಳೆ ಯೋಜನೆ: ಹತ್ತು ವರ್ಷಗಳ ಭಗೀರಥ ಪ್ರಯತ್ನ ಸಾಕಾರ: ಡಿಸಿಎಂ ಡಿ.ಕೆ. ಶಿವಕುಮಾರ್*