*ಎತ್ತಿನಹೊಳೆ ಯೋಜನೆ: ಮೊದಲ ಹಂತದ ಕಾಮಗಾರಿ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್*
ಗೌರಿ ಹಬ್ಬದ ಶುಭದಿನದಂದು ಗಂಗಾ ಮಾತೆಗೆ ಪೂಜೆ ಪ್ರಗತಿವಾಹಿನಿ ಸುದ್ದಿ: ಎತ್ತಿನಹೊಳೆ ಯೋಜನೆ 2027 ಕ್ಕೆ ಪೂರ್ಣಗೊಳ್ಳಲಿದೆ. ಪ್ರಸ್ತುತ ಪಂಪ್ ಮಾಡಿದ ನೀರನ್ನು 132 ಕಿ.ಮೀ ದೂರದ ವಾಣಿವಿಲಾಸ ಸಾಗರಕ್ಕೆ ಹರಿಸಲಾಗುತ್ತದೆ. ಅರಣ್ಯ ಭೂಮಿ ತಕರಾರು ಬಗೆಹರಿಸಿ ಮುಂದಿನ 140 ಕಿ.ಮೀ ಕಾಮಗಾರಿ ಪೂರ್ಣಗೊಳಿಸಿ, ತುಮಕೂರಿಗೆ ನೀರು ಹರಿಸಲಾಗುವುದು. ಮೊದಲ ಹಂತದ ಕಾಮಗಾರಿಗಳನ್ನು ಸೆ.6ರಂದು ಲೋಕಾರ್ಪಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು “ಹೆಬ್ಬನಹಳ್ಳಿ ವಿತರಣಾ ತೊಟ್ಟಿ 4 … Continue reading *ಎತ್ತಿನಹೊಳೆ ಯೋಜನೆ: ಮೊದಲ ಹಂತದ ಕಾಮಗಾರಿ ಲೋಕಾರ್ಪಣೆಗೆ ಮುಹೂರ್ತ ಫಿಕ್ಸ್*
Copy and paste this URL into your WordPress site to embed
Copy and paste this code into your site to embed