*ಸುಮಲತಾ ಬಿಜೆಪಿಯಲ್ಲಿದ್ದರೂ ಕಾಂಗ್ರೆಸ್ ಪರ ದರ್ಶನ ಮತ ಬೇಟೆ*

ಪ್ರಗತಿವಾಹಿನಿ ಸುದ್ದಿ: ಮಂಡ್ಯದಲ್ಲಿ ರಾಜಕೀಯ ಕಾವು ಹೆಚ್ಚಾಗಿದ್ದು, ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದೆ.‌ ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ ಇಂದು ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.‌ ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿ ಮತ್ತು ಚರ್ಚೆಗೆ ಗ್ರಾಸವಾಗಿದೆ. ಇಂದು … Continue reading *ಸುಮಲತಾ ಬಿಜೆಪಿಯಲ್ಲಿದ್ದರೂ ಕಾಂಗ್ರೆಸ್ ಪರ ದರ್ಶನ ಮತ ಬೇಟೆ*