*ಸುಮಲತಾ ಬಿಜೆಪಿಯಲ್ಲಿದ್ದರೂ ಕಾಂಗ್ರೆಸ್ ಪರ ದರ್ಶನ ಮತ ಬೇಟೆ*
ಪ್ರಗತಿವಾಹಿನಿ ಸುದ್ದಿ: ಮಂಡ್ಯದಲ್ಲಿ ರಾಜಕೀಯ ಕಾವು ಹೆಚ್ಚಾಗಿದ್ದು, ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಪರವಾಗಿ ಪ್ರಚಾರ ನಡೆಸಿದ್ದ ನಟ ದರ್ಶನ ಇಂದು ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.Home add -Advt ಕಳೆದ ಚುನಾವಣೆಯಲ್ಲಿ ಯಶ್ ಜತೆ ಜೋಡೆತ್ತಿನಂತೆ ನಿಂತಿದ್ದ ದರ್ಶನ್ ಸುಮಲತಾ ಪರ ಬೆವರು ಸುರಿಸಿ ಮಂಡ್ಯದಲ್ಲಿ ಪ್ರಚಾರ ಮಾಡಿದ್ದರು. ಆದರೆ, ಈಗ ಸುಮಲತಾ ಬಿಜೆಪಿಯಲ್ಲಿದ್ದರೂ ದರ್ಶನ್ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿರುವುದು ಸಾಕಷ್ಟು ಅಚ್ಚರಿ ಮತ್ತು ಚರ್ಚೆಗೆ … Continue reading *ಸುಮಲತಾ ಬಿಜೆಪಿಯಲ್ಲಿದ್ದರೂ ಕಾಂಗ್ರೆಸ್ ಪರ ದರ್ಶನ ಮತ ಬೇಟೆ*
Copy and paste this URL into your WordPress site to embed
Copy and paste this code into your site to embed