ಜನ ಸಾಯುತ್ತಿದ್ದ ಸಂದರ್ಭದಲ್ಲೂ ಬಿಜೆಪಿಯವರು ದುಡ್ಡು ನುಂಗಲು ಯತ್ನಿಸಿದ್ದನ್ನು ಇಡೀ ಕರ್ನಾಟಕ ಕಂಡಿದೆ: ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಕೊರೊನಾ ಕಾಲದ ಪಿಪಿಇ ಕಿಟ್ ಖರೀದಿಯಲ್ಲಿ ನಡೆದಿರುವ ಭ್ರಷ್ಟಾಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಆರೋಗ್ಯ ಸಚಿವ ಬಿ.ಶ್ರೀರಾಮುಲು ನೇರವಾಗಿ ಭಾಗಿಯಾಗಿದ್ದು, ಭ್ರಷ್ಟಾಚಾರ ನಿಷೇಧ ಕಾಯ್ದೆಯಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿಕುನ್ಹಾ ನೇತೃತ್ವದ ಸಮಿತಿ ಶಿಫಾರಸು ಮಾಡಿರುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವುದನ್ನು ಗಮನಿಸಿದೆ. ನ್ಯಾಯಮೂರ್ತಿ ಡಿಕುನ್ಹಾ ಸಮಿತಿ ಕಳೆದ ಆಗಸ್ಟ್ ತಿಂಗಳಲ್ಲಿ ವರದಿಯನ್ನು … Continue reading ಜನ ಸಾಯುತ್ತಿದ್ದ ಸಂದರ್ಭದಲ್ಲೂ ಬಿಜೆಪಿಯವರು ದುಡ್ಡು ನುಂಗಲು ಯತ್ನಿಸಿದ್ದನ್ನು ಇಡೀ ಕರ್ನಾಟಕ ಕಂಡಿದೆ: ಸಿದ್ದರಾಮಯ್ಯ