*ಕರಾಟೆಯನ್ನು ಪ್ರತಿಯೊಬ್ಬ ಹೆಣ್ಣುಮಕ್ಕಳು ಕಡ್ಡಾಯವಾಗಿ ಕಲಿಯಲೇಬೇಕು: ಶಾಸಕ ಹಲಗೇಕರ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇವಲ ಕೈ-ಕಾಲು ಉಪಯೋಗಿಸಿ ಶಸ್ತ್ರಾಸ್ತ್ರ ರಹಿತವಾಗಿ ಹೋರಾಡುವ ಕಲೆ ಕರಾಟೆ. ಈ ವಿದ್ಯೆ ಆಪತ್ಕಾಲದಲ್ಲಿ ಜೀವ ರಕ್ಷಣೆಗೆ ನೆರವಾಗುತ್ತದೆ. ಹೀಗಾಗಿ ಕರಾಟೆಯನ್ನು  ಮಕ್ಕಳು ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಹೆಣ್ಣು ಮಕ್ಕಳು ಕಡ್ಡಾಯವಾಗಿ ಕಲಿಯಲೇಬೇಕು” ಎಂದು ಶಾಸಕ ಹಾಗೂ ಶ್ರೀ ಮಹಾಲಕ್ಷ್ಮಿ ಗ್ರೂಪ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ವಿಠ್ಠಲ ಹಲಗೇಕರ  ಕರೆ ನೀಡಿದರು. ಸ್ಥಳೀಯ ಶಾಂತಿನಿಕೇತನ ಶಾಲೆಯ ಆವರಣದಲ್ಲಿ ಶನಿವಾರ ಮತ್ತು ಭಾನುವಾರ ವಿದ್ಯಾಭಾರತಿ ಕರ್ನಾಟಕ ಪ್ರಾಯೋಜಕತ್ವ ಮತ್ತು ತೋಪಿನಕಟ್ಟಿ ಶ್ರೀ ಮಹಾಲಕ್ಷ್ಮಿ ಗ್ರೂಪ್ … Continue reading *ಕರಾಟೆಯನ್ನು ಪ್ರತಿಯೊಬ್ಬ ಹೆಣ್ಣುಮಕ್ಕಳು ಕಡ್ಡಾಯವಾಗಿ ಕಲಿಯಲೇಬೇಕು: ಶಾಸಕ ಹಲಗೇಕರ*