*ಜೈಲಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ: 9 ಕೈದಿಗಳ ಬಳಿ 10 ಫೋನ್ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಕಾರಾಗೃಹದ ಮೇಲೆ ಪೊಲೀಸರು ದಾಳಿ ಮಾಡಿದ ವೇಳೆ 9 ಕೈದಿಗಳ ಬಳಿ ಒಟ್ಟು 10 ಮೊಬೈಲ್ ಪತ್ತೆಯಾಗಿರುವ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಮಂಗಳೂರು ಜೈಲಿನ ಮೇಲೆ ಬರ್ಕೆ ಠಾಣೆ ಪೊಲೀಸರ ದಾಳಿ ವೇಳೆ ಜೈಲಿನಲ್ಲಿದ್ದ 9 ಕೈದಿಗಳ ಬಳಿ ಒಟ್ಟು 10 ಮೊಬೈಲ್ ಫೋನ್​​ಗಳು ಪತ್ತೆಯಾಗಿವೆ. ಮೊಬೈಲ್ ಬಳಕೆ ಬಗ್ಗೆ ಖಚಿತ ಮಾಹಿತಿ ದೊರೆತಿದ್ದ ಹಿನ್ನೆಲೆಯೇ ಪೊಲೀಸರು ಈ ರೇಡ್​​ ನಡೆಸಿದ್ದರು ಎನ್ನಲಾಗಿದ್ದು, ಎ-ಬ್ಲಾಕ್‌ನಲ್ಲಿದ್ದ ಕೈದಿಗಳ ಬಳಿಯಿದ್ದ 10 ಮೊಬೈಲ್​ಗಳನ್ನು ಪೊಲೀಸರು … Continue reading *ಜೈಲಿನಲ್ಲಿ ಎಲ್ಲವೂ ಖುಲ್ಲಂ ಖುಲ್ಲಾ: 9 ಕೈದಿಗಳ ಬಳಿ 10 ಫೋನ್ ಪತ್ತೆ*