Kannada NewsKarnataka NewsNationalPolitics

ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಮಾಜಿ ಐಎಎಸ್ ಅಧಿಕಾರಿ ನಿಸಾರ್ ಅಹ್ಮದ್ ನೇಮಕ

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ಮಾಜಿ ಐಎಎಸ್ ಅಧಿಕಾರಿ ನಿಸಾರ್ ಅಹ್ಮದ್ ಅವರನ್ನು ನೇಮಿಸಲಾಗಿದೆ.

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಕಾಯ್ದೆ 1994 ರ ಸೆಕ್ಷನ್ 3(1) ಮತ್ತು 4(1) ರಡಿಯಲ್ಲಿ ಸರ್ಕಾರಕ್ಕೆ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ನಿವೃತ್ತ ಐಜಿಪಿ ನಿಸಾರ್ ಅಹ್ಮದ್, ಇವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಾಮನಿರ್ದೇಶನಗೊಳಿಸಿದೆ ಎಂದು ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಅವರು ಆದೇಶ ಹೊರಡಿಸಿದ್ದಾರೆ.

Home add -Advt

Related Articles

Back to top button