Cancer Hospital 2
Beereshwara 36
LaxmiTai 5

*ಮಾಜಿ ಶಾಸಕ ಅಪ್ಪಚ್ಚು ರಂಜನ್ ಗನ್ ಮ್ಯಾನ್ ಮರದಿಂದ ಬಿದ್ದು ಸಾವು*

Anvekar 3

ಪ್ರಗತಿವಾಹಿನಿ ಸುದ್ದಿ; ಮಡಿಕೇರಿ: ಮಾಜಿ ಶಾಸಕ ಅಪ್ಪಚ್ಚು ರಂಜನ್ ಅವರ ಗನ್ ಮ್ಯಾನ್ ಮರದಿಂದ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.

ಗನ್ ಮ್ಯಾನ್ ಲೋಕೇಶ್ (40) ಮೃತರು. ಕುಶಾಲನಗರದ ಕಾನ್ ಬೈಲು ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಅಪ್ಪಚ್ಚು ರಂಜನ್ ಅವರ ಗನ್ ಮ್ಯಾನ್ ಆಗಿ ಲೋಕೇಶ್ ಕಾರ್ಯನಿರ್ವಹಿಸಿದ್ದರು.

Emergency Service

ಮರದಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಕುಶಾಲನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Bottom Add3
Bottom Ad 2