Kannada NewsKarnataka NewsLatestPolitics

*ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಿಗ್ ರಿಲೀಫ್*

ಲೋಕಾಯುಕ್ತ ಕೇಸ್ ರದ್ದುಗೊಳಿಸಿದ ಹೈಕೋರ್ಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

Home add -Advt

ಮಾಡಾಳ್ ವಿರೂಪಾಕ್ಶಪ್ಪ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಕೇಸ್ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಸ್ಪೀಕರ್ ಅನುಮತಿ ಇಲ್ಲದೇ ಲೋಕಾಯುಕ್ತ ತನಿಖೆ ನಡೆಸಿದ್ದ ಹಿನ್ನೆಲೆಯಲ್ಲಿ ತಾಂತ್ರಿಕ ಕಾರಣದಿಂದ ಮಾಡಾಳ್ ವಿರೂಪಾಕ್ಷಪ್ಪ ರಿಲೀಫ್ ಪಡೆದಿದ್ದಾರೆ.

KSDL ಅಧ್ಯಕ್ಷ ಹುದ್ದೆಯಲ್ಲಿ ಭ್ರಷ್ಟಾಚಾರ ಹಾಗೂ ಲಂಚ ಪಡೆದ ಆರೋಪದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಬಂಧನವಾಗಿತ್ತು.


Related Articles

Back to top button