Latest

ಆಂಜನೇಯ ವಜ್ಜಲ್ ವಿರುದ್ಧ ಎಫ್ಐಆರ್ ದಾಖಲು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ವಜ್ಜಲ್ ವಿರುದ್ಧ ಬೆಂಗಳೂರು ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಮಾನಪ್ಪ ವಜ್ಜಲ್ ಪುತ್ರ ಆಂಜನೇಯ ವಜ್ಜಲ್ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿಕ್ರಮ್ ರೈ ಎಂಬುವವರು ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಇದೀಗ ಪೊಲೀಸರು ಆಂಜನೇಯ ವಜ್ಜಲ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.

ಮಾನಪ್ಪ ವಜ್ಜಲ್ ರಾಯಚೂರು ಜಿಲ್ಲೆ ಲಿಂಗಸಗೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕರಾಗಿದ್ದಾರೆ.

ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪಿಯು ವಿದ್ಯಾರ್ಥಿ

Related Articles

Back to top button