*ಮಾಜಿ ಶಾಸಕ ಮೋಹಿಯುದ್ದೀನ್ ಬಾವ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಮಾಜಿ ಶಾಸಕ ಮೋಹಿಯುದ್ದೀನ್ ಬಾವ ವಿರುದ್ಧ ಮಂಗಳೂರಿನ ಪಣಂಬೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಸರ್ಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮೊಹಿಯುದ್ದೀನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.Home add -Advt ಕಾಮಗಾರಿಯೊಂದರ ಬಿಲ್ ಮಂಜೂರು ಮಾಡುವ ವಿಚಾರವಾಗಿ ನವಮಂಗಳೂರು ಬಂದರು ಪ್ರಾಧಿಕಾರದ ಉಪಾಧ್ಯಕ್ಷರ ಕಚೇರಿಗೆ ಇಬ್ಬರು ಸಹಚರರೊಂದಿಗೆ ನುಗ್ಗಿದ್ದ ಮೊಹಿಯುದ್ದೀನ್ ಬಾವ, ಗಲಾಟೆ ನಡೆಸಿದ್ದರು.ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಪ್ರಾಧಿಕಾರದ ಉಪಾಧ್ಯಕ್ಷರನ್ನು ಹೊರಹೋಗಲು ಬಿಡದೇ ಅವರನ್ನು … Continue reading *ಮಾಜಿ ಶಾಸಕ ಮೋಹಿಯುದ್ದೀನ್ ಬಾವ ವಿರುದ್ಧ FIR ದಾಖಲು*