*ದುಡ್ಡಿಗಾಗಿ ಬೊಮ್ಮಾಯಿ ಎಂಎಲ್ ಎ ಟಿಕೆಟ್ ನ್ನೇ ಮಾರಿದ್ದಾರೆ; ರಾಮಣ್ಣ ಲಮಾಣಿ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣಾ ಕಾವು ಏರುತ್ತಿದ್ದು, ರಾಜಕೀಯ ನಾಯಕರು ಪರಸ್ಪರ ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿದ್ದಾರೆ. ಶಿರಹಟ್ಟಿ ಮಾಜಿ ಶಾಸಕ ರಾಮಣ್ಣ ಲಮಾಣಿ ಮಾಜಿ ಸಿಎಂ, ಲೋಕಸಭಾ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಣ್ಣ ಲಮಾಣಿ, ಬಸವರಾಜ್ ಬೊಮ್ಮಾಯಿ ಶಿರಹಟ್ಟಿ ಬಿಜೆಪಿ ಟಿಕೆಟ್ ನ್ನು ದುಡ್ಡಿಗೆ ಮಾರಾಟ ಮಾಡಿದ್ದಾರೆ. ಹಣಕ್ಕಾಗಿ ಅಂದಿನ ಸಿಎಂ ಬೊಮ್ಮಾಯಿ ಈ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.Home add -Advt ವಿಧಾನಸಭಾ ಚುನಾವಣೆಯಲ್ಲಿ … Continue reading *ದುಡ್ಡಿಗಾಗಿ ಬೊಮ್ಮಾಯಿ ಎಂಎಲ್ ಎ ಟಿಕೆಟ್ ನ್ನೇ ಮಾರಿದ್ದಾರೆ; ರಾಮಣ್ಣ ಲಮಾಣಿ ಗಂಭೀರ ಆರೋಪ*
Copy and paste this URL into your WordPress site to embed
Copy and paste this code into your site to embed