Uncategorized

*ಮಾಜಿ ಶಾಸಕ ಯು.ಆರ್.ಸಭಾಪತಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಕ್ಷೇತ್ರದ ಮಾಜಿ ಶಾಸಕ ಯು.ಆರ್.ಸಭಾಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್.ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಉಡುಪಿಯ ಸ್ವಗೃಹದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

1980-90ರ ದಶಕದಲ್ಲಿ ಕರಾವಳಿ ಭಾಗದ ಪ್ರಭಾವಿ ನಾಯಕನಾಗಿ ಗುರುತಿಸಿಕೊಂಡಿದ್ದ ಯು.ಆರ್.ಸಭಾಪತಿ, ಉಡುಪಿಯಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 194ರಲ್ಲಿ ಕೆಸಿಪಿಯಿಂದ ಹಾಗೂ 1999ರಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

https://pragati.taskdun.com/2000rsnotechangerbirease-form/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button