
ಮಾಜಿ ಶಾಸಕ ಉಮೇಶ್ ಭಟ್ ನಿಧನ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು-
ಮಾಜಿ ಶಾಸಕ ಉಮೇಶ್ ಭಟ್ ನಿಧನರಾಗಿದ್ದಾರೆ.
ಇಂದು ಸಂಜೆ ಬೆಂಗಳೂರಿನಲ್ಲಿ ತೀವ್ರ ಹೃದಯಾಘಾತದಿಂದ ಅವರು ಸಾವಿಗೀಡಾದರು.
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ವಿಧಾನಸಭಾ ಕ್ಷೇತ್ರದಿಂದ ಅವರು ಕಾಂಗ್ರೆಸ್ ಪಕ್ಷದ ಶಾಸಕರಾಗಿದ್ದರು.
ಸಧ್ಯ ಲೋಕಶಿಕ್ಷಣ ಟ್ರಸ್ಟ್ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ