ಮಾಜಿ ಸೈನಿಕರು ನಿಮ್ಮ ಅನುಭವವನ್ನು ಸಮಾಜ ಸೇವೆಗೆ ಬಳಸಿ – ಲಕ್ಷ್ಮೀ ಹೆಬ್ಬಾಳಕರ್ ಮನವಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಮಾಜಿ ಸೈನಿಕರು ನಿಮ್ಮ ಅನುಭವ, ಸೇವಾ ಮನೋಭಾವದ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕರೆ ನೀಡಿದ್ದಾರೆ. ​ಭಾನುವಾರ, ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಂಗ್ರಾಳಿ ಬಿ ಕೆ ಗ್ರಾಮದಲ್ಲಿ ಮಾಜಿ ಸೈನಿಕ ಅಭಿವೃದ್ಧಿ ಸೇವಾ ಸಂಘ​​ಉದ್ಘಾಟಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯಲ್ಲಿ, ಅದರಲ್ಲೂ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸೈನಿಕರು, ಮಾಜಿ ಸೈನಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇದು ನಮಗೆಲ್ಲ ಹೆಮ್ಮೆ ಪಡುವ … Continue reading ಮಾಜಿ ಸೈನಿಕರು ನಿಮ್ಮ ಅನುಭವವನ್ನು ಸಮಾಜ ಸೇವೆಗೆ ಬಳಸಿ – ಲಕ್ಷ್ಮೀ ಹೆಬ್ಬಾಳಕರ್ ಮನವಿ