*ಪರೀಕ್ಷಾ ಅಕ್ರಮ: ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ 10 ಕೋಟಿ ರೂ ದಂಡ*
ಪ್ರಗತಿವಾಹಿನಿ ಸುದ್ದಿ: ಪರೀಕ್ಷೆಗಳಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ವಿಷಯವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, “ಪಬ್ಲಿಕ್ ಎಕ್ಸಾಮಿನೇಷನ್ ಪ್ರಿವೆನ್ಷನ್ ಆಫ್ ಆಕ್ಟ್, 2024” ಅನ್ನು ಜಾರಿಗೆ ತಂದಿದೆ’’ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ. ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ‘ಈ ಕಾಯ್ದೆಯಡಿ, ಅಕ್ರಮ ಎಸಗುವವರಿಗೆ ನೀಡಲಾಗುತ್ತಿದ್ದ ಶಿಕ್ಷೆಯನ್ನು 5 ವರ್ಷಗಳಿಂದ 10 ವರ್ಷಕ್ಕೆ ಹೆಚ್ಚಿಸಲಾಗಿದೆ ಮತ್ತು 10 ಕೋಟಿ ರೂ … Continue reading *ಪರೀಕ್ಷಾ ಅಕ್ರಮ: ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ 10 ಕೋಟಿ ರೂ ದಂಡ*
Copy and paste this URL into your WordPress site to embed
Copy and paste this code into your site to embed