5, 8, 9ನೇ ತರಗತಿಗೆ ಸೋಮವಾರದಿಂದ ಪರೀಕ್ಷೆ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ. ಸದರಿ ಮೌಲ್ಯಾಂಕನವನ್ನು ಹೈಕೋರ್ಟ್ ಏಕಸದಸ್ಯ ಪೀಠವು ರದ್ದುಪಡಿಸಿ ನೀಡಿದ್ದ ತೀರ್ಪಿಗೆ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿರುತ್ತದೆ. ಸದರಿ ವಿಭಾಗೀಯ ಪೀಠವು ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಘನ ಸರ್ವೋಚ್ಚ ನ್ಯಾಯಾಲಯವು ರದ್ದುಪಡಿಸಿತ್ತು … Continue reading 5, 8, 9ನೇ ತರಗತಿಗೆ ಸೋಮವಾರದಿಂದ ಪರೀಕ್ಷೆ
Copy and paste this URL into your WordPress site to embed
Copy and paste this code into your site to embed