*ದಸರಾ ರಜೆಯಿಲ್ಲದೆ ಪರೀಕ್ಷೆ*: *ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ವಿದ್ಯಾರ್ಥಿನಿಯರ ಬೃಹತ್ ಪ್ರತಿಭಟನೆ!*
ಪ್ರಗತಿವಾಹಿನಿ ಸುದ್ದಿ: ಕರಾವಳಿಯ ಪ್ರಮುಖ ಹಬ್ಬ ಮಂಗಳೂರು ದಸರಾ ಸಂಭ್ರಮದ ನಡುವೆ ಪರೀಕ್ಷೆ ನಡೆಸಲು ಮುಂದಾದ ಕಾಲೇಜು ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿನಿಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ಬಹಿಷ್ಕರಿಸಿರುವ ನೂರಾರು ವಿದ್ಯಾರ್ಥಿನಿಯರು ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕೂಡ ಪ್ರತಿಭಟನೆಗೆ ಬೆಂಬಲ ನೀಡಿದೆ. ಮಂಗಳೂರಿನ ಬೆಂದೂರ್‌ವೆಲ್ ಸಮೀಪವಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ … Continue reading *ದಸರಾ ರಜೆಯಿಲ್ಲದೆ ಪರೀಕ್ಷೆ*: *ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ವಿದ್ಯಾರ್ಥಿನಿಯರ ಬೃಹತ್ ಪ್ರತಿಭಟನೆ!*
Copy and paste this URL into your WordPress site to embed
Copy and paste this code into your site to embed