*ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೊಂದು ಕರಾಳ ಅಧ್ಯಾಯ ಬಹಿರಂಗ: ಅಬಕಾರಿ ಇಲಾಖೆಯಲ್ಲಿ 500 ಕೋಟಿ ಲೂಟಿ: ಆರ್.ಅಶೋಕ್ ಆರೋಪ*

ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ, ಮುಡಾ ಹಗರಣದ ಬೆನ್ನಲ್ಲೇ ಇದೀಗ ಅಬಕಾರಿ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದು, ಅಬಕಾರಿ ಸಚಿವರ ವಿರುದ್ಧವೇ ಮದ್ಯದಂಗಡಿ ಮಾಲೀಕರು ತಿರುಗಿ ಬಿದ್ದಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆಯಲ್ಲಿ 500 ಕೋಟಿ ಲೂಟಿಯಾಗಿದೆ. ಇದು ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೊಂದು ಕರಾಳ ಅಧ್ಯಾಯ. ರಾಜ್ಯ ಮದ್ಯ ಮಾರಾಟಗಾರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯಪಾಲರಿಗೆ ಬರೆದಿರುವ ಪತ್ರದಲ್ಲಿ ಅಬಕಾರಿ ಸಚಿವರು ‘ಮಂಥ್ಲಿ ಮನಿ’ ಹೆಸರಿನಲ್ಲಿ ಮದ್ಯದ … Continue reading *ಕಾಂಗ್ರೆಸ್ ಸರ್ಕಾರದ ಲಂಚಾವತಾರದ ಮತ್ತೊಂದು ಕರಾಳ ಅಧ್ಯಾಯ ಬಹಿರಂಗ: ಅಬಕಾರಿ ಇಲಾಖೆಯಲ್ಲಿ 500 ಕೋಟಿ ಲೂಟಿ: ಆರ್.ಅಶೋಕ್ ಆರೋಪ*