*ಪ್ರಧಾನಿ ಮೋದಿ ಆರೋಪಕ್ಕೆ ಡಿಸಿಎಂ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ವಸೂಲಿ ಮಾಡಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಪದ ಬಗ್ಗೆ ಕೇಳಿದಾಗ, “ಪ್ರಧಾನಮಂತ್ರಿಗಳು ರಾಜಕೀಯ ಆರೋಪ ಮಾಡುತ್ತಿದ್ದಾರೆ. ಅವರು ಈ … Continue reading *ಪ್ರಧಾನಿ ಮೋದಿ ಆರೋಪಕ್ಕೆ ಡಿಸಿಎಂ ತಿರುಗೇಟು*
Copy and paste this URL into your WordPress site to embed
Copy and paste this code into your site to embed