*ಪ್ರಧಾನಿ ಮೋದಿ ಆರೋಪಕ್ಕೆ ಡಿಸಿಎಂ ತಿರುಗೇಟು*

ಪ್ರಗತಿವಾಹಿನಿ ಸುದ್ದಿ: ಚುನಾವಣೆಗಳಲ್ಲಿ ಸುಳ್ಳೇ ಬಿಜೆಪಿಯ ಪ್ರಬಲ ಅಸ್ತ್ರವಾಗಿದೆ. ಹೀಗಾಗಿ ಪ್ರಧಾನಮಂತ್ರಿಯಂತಹ ಉನ್ನತ ಹುದ್ದೆಯಲ್ಲಿರುವವರು ಆಧಾರರಹಿತ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.Home add -Advt ಸದಾಶಿವನಗರ ನಿವಾಸದ ಬಳಿ ಶಿವಕುಮಾರ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಮಹಾರಾಷ್ಟ್ರ ಚುನಾವಣೆಗಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಬಕಾರಿ ಇಲಾಖೆಯಲ್ಲಿ ₹700 ಕೋಟಿ ವಸೂಲಿ ಮಾಡಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆರೋಪದ ಬಗ್ಗೆ ಕೇಳಿದಾಗ, “ಪ್ರಧಾನಮಂತ್ರಿಗಳು ರಾಜಕೀಯ ಆರೋಪ ಮಾಡುತ್ತಿದ್ದಾರೆ. … Continue reading *ಪ್ರಧಾನಿ ಮೋದಿ ಆರೋಪಕ್ಕೆ ಡಿಸಿಎಂ ತಿರುಗೇಟು*