*ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಇಲ್ಲಿದೆ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ. ಅಬಕಾರಿ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಿನ್ನೆ ನಡೆದ … Continue reading *ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಇಲ್ಲಿದೆ ಮಾಹಿತಿ*
Copy and paste this URL into your WordPress site to embed
Copy and paste this code into your site to embed