*ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ.Home add -Advt ಅಬಕಾರಿ‌ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ … Continue reading *ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಇಲ್ಲಿದೆ ಮಾಹಿತಿ*