*ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮತದಾನದ ಹಕ್ಕು ಚಲಾಯಿಸಿ: ನ್ಯಾಯಾಧೀಶರಾದ ಇನವಳ್ಳಿ ಕರೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: “ಭಾರತ ಬಹು ದೊಡ್ಡ‌ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಸಧೃಡ ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ ಬಹು ಮುಖ್ಯವಾಗಿದ್ದು, ಮತದಾನದ ಸಂದರ್ಭದಲ್ಲಿ ಯಾವುದೇ ಆಸೆ, ಆಮಿಷಕ್ಕೊಳಗಾಗದೇ, ಜಾತಿ-ಮತ ಮರೆತು ತಮ್ಮ ಮತದಾನದ ಹಕ್ಕನ್ನು‌ ಚಲಾಯಿಸುವುದು ಎಲ್ಲರ‌ ಕರ್ತವ್ಯವಾಗಿದೆ” ಎಂದು ಪ್ರಧಾನ‌ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಟಿ.ಎನ್.ಇನವಳ್ಳಿ ಅವರು ನುಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಆಶ್ರಯದಲ್ಲಿ ಕುಮಾರ ಗಂಧರ್ವ ರಂಗಮಂದಿರದಲ್ಲಿ ಶನಿವಾರ (ಜ.25) ಜರುಗಿದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ … Continue reading *ಸದೃಢ ರಾಷ್ಟ್ರ ನಿರ್ಮಾಣಕ್ಕಾಗಿ ಮತದಾನದ ಹಕ್ಕು ಚಲಾಯಿಸಿ: ನ್ಯಾಯಾಧೀಶರಾದ ಇನವಳ್ಳಿ ಕರೆ*