
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮವು ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಿದೆ.
ಕೇಂದ್ರ ಸರ್ಕಾರದ ಪ್ರಾಯೋಜಕತ್ವದಲ್ಲಿ ಫೆಬ್ರವರಿ 27 ರಿಂದ ಮಾರ್ಚ್ 8 ರವರೆಗೆ ಜೆಪಿ ನಗರದ ಸಿಂಧೂರ್ ಕನ್ವೆನ್ಷನ್ ಹಾಲ್‌ನಲ್ಲಿ ಮೇಳ ನಡೆಯಲಿದೆ.
ಸಣ್ಣ ಕೈಗಾರಿಕೆಗಳ ಸಚಿವ ಎಂಟಿಬಿ ನಾಗರಾಜ್ ಅವರು ಭಾನುವಾರ ಉದ್ಘಾಟಿಸಿದರು. ಶಾಸಕಿ ಸೌಮ್ಯಾರೆಡ್ಡಿ, ಕರಕುಶಲ ಅಭಿವೃದ್ಧಿ ನಿಗಮದ ಎಂಡಿ ರೂಪಾ ಮೌದ್ಗಿಲ್, ಅಧ್ಯಕ್ಷ ಬೇಳೂರು ರಾಘವೇಂದ್ರ ಶೆಟ್ಟಿ ಸಮಾರಂಭದಲ್ಲಿ ಭಾಗವಹಿಸಿದ್ದರು.
ನಿಯತಿ ಫೌಂಡೇಶನ್ ವತಿಯಿಂದ ಮಹಿಳಾ ಆಟಗಾರ್ತಿಯರಿಗೆ ಸ್ಪೋರ್ಟ್ಸ್ ಕಿಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ