*ಬಾಂಗ್ಲಾ ನುಸುಳುಕೊರರನ್ನು ರಾಜ್ಯದಿಂದ ಗಡಿಪಾರು ಮಾಡಿ: ಶ್ರೀರಾಮ ಸೇನೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಿರಂತರಾವಾಗಿ ಅತ್ಯಾಚಾರ ನಡೆಯುತ್ತಿದೆ. ಹಾಗೂ ರಾಜ್ಯದಲ್ಲಿ‌ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರನ್ನು ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನೆ ವತಿಯಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.‌ ಇಂದು ಬೆಳಗಾವಿಯ ಚನ್ನಮ್ಮ ವೃತ್ತದಿಂದ ಶ್ರೀರಾಮ ಸೇನೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಚನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ರ್ಯಾಲಿಯು ಡಿಸಿ ಕಚೇರಿ,  ಆರ್ ಟಿ ಓ ಸರ್ಕಲ್ ಮಾರ್ಗವಾಗಿ ಎಸ್ ಪಿ ಕಚೇರಿಗೆ ಹೋಗಿ ಮನವಿ ಸಲ್ಲಿಸಿದರು. ಈ … Continue reading *ಬಾಂಗ್ಲಾ ನುಸುಳುಕೊರರನ್ನು ರಾಜ್ಯದಿಂದ ಗಡಿಪಾರು ಮಾಡಿ: ಶ್ರೀರಾಮ ಸೇನೆ ಆಗ್ರಹ*