*ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ಚುನಾವಣಾ ಸಮೀಕ್ಷೆಗಳನ್ನು ಮೀರಿಸಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದು ಖಚಿತ ಎಂದು ಹೇಳಿದರು. ಬಿಜೆಪಿ ಯಾವತ್ತೂ ಇದನ್ನು ಹೇಳುತ್ತಲೇ ಬಂದಿದೆ. ಆದರೆ, ಕೆಲವರು ಸಂಶಯ ವ್ಯಕ್ತಪಡಿಸುತ್ತಿದ್ದರು. ಈಗ ಚುನಾವಣಾ ಸಮೀಕ್ಷೆಗಳೇ NDA ಐತಿಹಾಸಿಕ ಗೆಲುವನ್ನು ಖಚಿತಪಡಿಸುತ್ತಿವೆ ಎಂದು ಜೋಶಿ ಸ್ಪಷ್ಟಪಡಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ನೇತೃತ್ವದಲ್ಲಿ … Continue reading *ಸಮೀಕ್ಷೆಗಳನ್ನು ಮೀರಿ ಐತಿಹಾಸಿಕ ಗೆಲುವು ಸಾಧಿಸಲಿದೆ ಬಿಜೆಪಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ*