Latest

ಅಗ್ನಿ ಅವಘಡ; 3 ಬಸ್ ಗಳು ಬೆಂಕಿಗಾಹುತಿ

ಪ್ರಗತಿವಾಹಿನಿ ಸುದ್ದಿ; ಹರ್ಯಾಣ: ಖಾಸಗಿ ಬಸ್ ಗಳ ವರ್ಕ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 3 ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಹರ್ಯಾಣದ ಗುರುಗ್ರಾಮ್ ನಲ್ಲಿ ನಡೆದಿದೆ.

ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ವರ್ಕ್ ಶಾಪ್ ಹಿಂಭಾಗದಲ್ಲಿ ಸ್ಲಂ ಪ್ರದೇಶಗಳು ಇದ್ದು ಬೆಂಕಿ ಹರಡುವ ಭೀತಿ ಎದುರಾಗಿದೆ.

Home add -Advt

ಶಾರ್ಟ್ ಸರ್ಕೂಟ್ ನಿಂದಾಗಿ ಅವಘಡ ಸಂಭವಿಸಿರುವ ಸಾಧ್ಯತೆ ಇದ್ದು, ಬೆಂಕಿಯ ಕೆನ್ನಾಲಿಗೆಗೆ ವರ್ಕಶಾಪ್ ಮುಂದೆ ನಿಂತಿದ್ದ 3 ಬಸ್ ಗಳಿಗೆ ಬೆಂಕಿ ತಗುಲಿದ್ದು, ನೋಡ ನೋಡುತ್ತಿದ್ದಂತೆಯೇ ಮೂರು ಬಸ್ ಗಳು ಸುಟ್ಟು ಕರಕಲಾಗಿವೆ.

7ನೇ ವೇತನ ಆಯೋಗ ರಚನೆಗೆ ಮುಹೂರ್ತ ಫಿಕ್ಸ್

https://pragati.taskdun.com/politics/7th-pay-commissionoctobercm-basavaraj-bommai/

Related Articles

Back to top button