*ಸಚಿವಸಂಪುಟ ವಿಸ್ತರಣೆ: ಹೈಕಮಾಂಡ್ ಮೀಟಿಂಗ್*

ಪ್ರಗತಿವಾಹಿನಿ ಸುದ್ದಿ, ನವದೆಹಲಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನೇತೃತ್ವದ ಕರ್ನಾಟಕ ಸಚಿವಸಂಪುಟ ವಿಸ್ತರಣೆ ಸಂಬಂಧ ನವದೆಹಲಿಯಲ್ಲಿ ಗುರುವಾರ ಹೈಕಮಾಂಡ್ ಜೊತೆ ಚರ್ಚೆ ನಡೆಯಿತು. ಲೋಕಸಭೆ ವಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿಯವರ ದೆಹಲಿ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲಾ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಭಾಗವಹಿಸಿದ್ದರು.Home add -Advt ಡಿ.ಕೆ.ಶಿವಕುಮಾರ ಅವರು … Continue reading *ಸಚಿವಸಂಪುಟ ವಿಸ್ತರಣೆ: ಹೈಕಮಾಂಡ್ ಮೀಟಿಂಗ್*