*ಘಟಪ್ರಭಾ ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳ ಪ್ರಾಯೋಗಿಕ ನಿಲುಗಡೆ*

ಪ್ರಗತಿವಾಹಿನಿ ಸುದ್ದಿ ಬೆಳಗಾವಿ: ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ಈ ಕೆಳಗಿನ ರೈಲುಗಳಿಗೆ ಘಟಪ್ರಭಾ ನಿಲ್ದಾಣದಲ್ಲಿ ಮುಂದಿನ ಸೂಚನೆ ಬರುವವರೆಗೂ ಪ್ರಾಯೋಗಿಕ ನಿಲುಗಡೆ ಒದಗಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 16531 ಅಜ್ಮೇರ್-ಕೆಎಸ್ಆರ್ ಬೆಂಗಳೂರು ಸಾಪ್ತಾಹಿಕ  ಎಕ್ಸ್’ಪ್ರೆಸ್ 24.08.2026 ರಿಂದ ಪ್ರಾರಂಭವಾಗುವ ಪ್ರಯಾಣದಿಂದ ಜಾರಿಗೆ ಬರುವಂತೆ ಘಟಪ್ರಭಾ ನಿಲ್ದಾಣಕ್ಕೆ 08:28ಕ್ಕೆ ಆಗಮಿಸಿ, 08:30 ಕ್ಕೆ ನಿರ್ಗಮಿಸಲಿದೆ.Home add -Advt ರೈಲು ಸಂಖ್ಯೆ 16532 ಕೆಎಸ್ಆರ್ ಬೆಂಗಳೂರು-ಅಜ್ಮೇರ್ ಸಾಪ್ತಾಹಿಕ  ಎಕ್ಸ್’ಪ್ರೆಸ್ 28.08.2026 ರಿಂದ ಪ್ರಾರಂಭವಾಗುವ ಪ್ರಯಾಣದಿಂದ ಜಾರಿಗೆ ಬರುವಂತೆ ಘಟಪ್ರಭಾ … Continue reading *ಘಟಪ್ರಭಾ ನಿಲ್ದಾಣದಲ್ಲಿ ಎಕ್ಸ್ ಪ್ರೆಸ್ ರೈಲುಗಳ ಪ್ರಾಯೋಗಿಕ ನಿಲುಗಡೆ*