*ಸ್ಫೋಟದಿಂದ ನೆಲಸಮವಾದ ಪಟಾಕಿ ಕಾರ್ಖಾನೆ: 11 ಸಾವು*
ಪ್ರಗತಿವಾಹಿನಿ ಸುದ್ದಿ: ಪಟಾಕಿ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಿಂದಾಗಿ 11 ಕಾರ್ಮಿಕರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯ ಇಒ ಘಟನೆ ನಡೆದಿದೆ. ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆ ಸಂಪೂರ್ಣವಾಗಿ ನೆಲಸಮವಾಗಿದೆ. ಪರಿಣಾಮ ಹನ್ನೊಂದು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಕೌಶಂಬಿ ಜಿಲ್ಲೆಯ ಜಿಲ್ಲಾಧಾಕಾರಿ ಅಮಿತ್ ಕುಮಾರ್ ಪಾಲ್ ಅವರು ಮಾಹಿತಿ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ರಕ್ಷಣಾ ತಂಡಗಳು ದೌಡಾಯಿಸಿದ್ದು, ಅವಶೇಷಗಳಡಿಯಿಂದ ಶವಗಳನ್ನು … Continue reading *ಸ್ಫೋಟದಿಂದ ನೆಲಸಮವಾದ ಪಟಾಕಿ ಕಾರ್ಖಾನೆ: 11 ಸಾವು*
Copy and paste this URL into your WordPress site to embed
Copy and paste this code into your site to embed