*ಮಕ್ಕಳ ಮಾರಾಟ ಪ್ರಕರಣದಲ್ಲಿ ಸ್ಫೋಟಕ ತಿರುವು: ವಿಶೇಷ ತಂಡ ರಚಿಸಿದ ಬೆಳಗಾವಿ ಡಿಸಿ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದ ಮಕ್ಕಳ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಎಂಪಿ ವೈದ್ಯ ಸೇರಿ ಐದು ಜನರನ್ನು ಬೆಳಗಾವಿಯ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಗಳು ಮದುವೆಗೂ ಮುನ್ನ ಗರ್ಭಿಣಿಯಾಗಿ ಅಬಾರ್ಷನ್ ಮಾಡಿಸಬೇಕು ಅನ್ನೋರನ್ನೇ ಟಾರ್ಗೆಟ್ ಮಾಡುತ್ತಿದ್ದರು ಎಂಬ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ. ಹಾಗಾಗಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಅವರು ತನಿಖೆಗೆ ವಿಶೇಷ ತಂಡ ರಚಿಸಿದ್ದಾರೆ.Home add -Advt ಆರೋಪಿಗಳು ಏಳು, ಎಂಟು ತಿಂಗಳ ಗರ್ಭಿಣಿಯರ ಆಪರೇಷನ್ ಮಾಡಿ ಮಗು ರಕ್ಷಣೆ ಮಾಡಿ … Continue reading *ಮಕ್ಕಳ ಮಾರಾಟ ಪ್ರಕರಣದಲ್ಲಿ ಸ್ಫೋಟಕ ತಿರುವು: ವಿಶೇಷ ತಂಡ ರಚಿಸಿದ ಬೆಳಗಾವಿ ಡಿಸಿ*
Copy and paste this URL into your WordPress site to embed
Copy and paste this code into your site to embed