*ನವವಿವಾಹಿತೆ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು*

ಪ್ರಗತಿವಾಹಿನಿ ಸುದ್ದಿ: ಭಾರಿ ಕುತೂಹಲ ಹಾಗೂ ಅನುಮಾನಕ್ಕೆ ಕಾರಣವಾಗಿರುವ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ನವವಿವಾಹಿತೆ ಪ್ರಿಯಾಂಕಾ ನಿಗೂಢ ಕಣ್ಮರೆ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದೆ. ಕಣ್ಮರೆಯಾಗಿರುವ ಪ್ರಿಯಾಂಕಾ ಹಾಗೂ ಆಕೆಯ ಪೋಷಕರ ವಿರುದ್ಧ ಪತಿ ರಾಜಶೇಖರ ಅವರ ಕುಟುಂಬಸ್ಥರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರಿಯಾಂಕಾಗೆ ರಾಜಶೇಖರ ಅವರನ್ನು ವಿವಾಹವಾಗುವುದಕ್ಕೂ ಮುನ್ನವೇ ಮತ್ತೊಂದು ಮದುವೆಯಾಗಿತ್ತು. ಈ ವಿಚಾರವನ್ನು ಮುಚ್ಚಿಟ್ಟು … Continue reading *ನವವಿವಾಹಿತೆ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ಸ್ಫೋಟಕ ತಿರುವು*