*ನವೆಂಬರ್ 21ರಿಂದ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ರೈಲ್ವೆ ಪ್ರಯಾಣಿಕರ ಗಮನಕ್ಕೆ. ನವೆಂಬರ್ 21ರಿಂದ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗುತ್ತಿದೆ. ರೈಲ್ವೆ ಕಾಮಗಾರಿ ಇರುವ ಹಿನ್ನೆಲೆಯಲ್ಲಿ ನೈಋತ್ಯ ರೈಲ್ವೆ ವ್ಯಾಪ್ತಿಯಲ್ಲಿ ಸಂಚರಿಸುವ ಹಲವು ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳ ಆಗಮನ ಸಮಯವನ್ನು ಪರಿಷ್ಕರಿಸಲಾಗಿದೆ. ಆಯಾ ರೈಲುಗಳ ಮುಂದೆ ನಮೂದಿಸಲಾದ ಪ್ರಯಾಣ ಆರಂಭದ ದಿನಾಂಕದಿಂದ ಈ ನೂತನ ವೇಳಾಪಟ್ಟಿ ಜಾರಿಗೆ ಬರಲಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಯಶವಂತಪುರ ಮತ್ತು ಹಾಸನ ನಿಲ್ದಾಣಗಳಿಗೆ ತಲುಪುವ ಬೀದರ್, ಕಣ್ಣೂರು, ಸಿಂಧನೂರು, ದೆಹಲಿ, ಪಾಂಡಿಚೇರಿ ಹಾಗೂ … Continue reading *ನವೆಂಬರ್ 21ರಿಂದ ಎಕ್ಸ್‌ಪ್ರೆಸ್ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ*