*ಆಸ್ತಿ ತೆರಿಗೆ ಪಾವತಿ ರಿಯಾಯಿತಿ ಅವಧಿ ವಿಸ್ತರಣೆ*
ಪ್ರಗತಿವಾಹಿನಿ ಸುದ್ದಿ: ಪ್ರಸ್ತುತ ಸಾಲಿನಲ್ಲಿ ಆಸ್ತಿ ತೆರಿಗೆಯನ್ನು ಸಂಪೂರ್ಣವಾಗಿ ಪಾವತಿಸುವ ತೆರಿಗೆದಾರರಿಗೆ ಶೇಕಡಾ 5 ರಷ್ಟು ರಿಯಾಯಿತಿ ನೀಡುವ ಅವಧಿಯನ್ನು ಜು.31 ರವರೆಗೆ ವಿಸ್ತರಿಸಲಾಗಿದೆ.Home add -Advt ತೆರಿಗೆದಾರರಿಗೆ ತಮ್ಮ ಆಸ್ತಿ ತೆರಿಗೆಯನ್ನು ಆನ್‌ಲೈನ್ ಮೂಲಕ ಪಾವತಿಸುವ ಸೌಲಭ್ಯವನ್ನು ಕಲ್ಪಿಸುವ ಸಲುವಾಗಿ “Online Payment Integration of property tax” ಸಾಪ್ಟವೇರ್‌ನ್ನು ಬೆಳಗಾವಿ ಪಾಲಿಕೆಯ ವತಿಯಿಂದ ಅಭಿವೃದ್ಧಿ ಪಡಿಸಲಾಗಿರುತ್ತದೆ. ಆಸ್ತಿ ತೆರಿಗೆದಾರರು ಈಗಾಗಲೇ ತಮ್ಮ ಆಸ್ತಿ ತೆರಿಗೆಯ ಕುರಿತು PID Number ಇರುವ ಗಣಕೀಕೃತ ಫಾರ್ಮ-1 ಪಡೆದವರು … Continue reading *ಆಸ್ತಿ ತೆರಿಗೆ ಪಾವತಿ ರಿಯಾಯಿತಿ ಅವಧಿ ವಿಸ್ತರಣೆ*
Copy and paste this URL into your WordPress site to embed
Copy and paste this code into your site to embed