*ಉತ್ತರ ಕನ್ನಡದ 9 ಸ್ಥಳಗಳಲ್ಲಿ ಅತೀ ಹೆಚ್ಚು ಉಷ್ಣಾಂಶ*: *ಮನೆಯಿಂದ ಹೊರ ಬರದಂತೆ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಈ ಫೆಬ್ರವರಿಯಲ್ಲೇ ರಾಜ್ಯದಲ್ಲಿ ಭಾರಿ ಪ್ರಮಾಣದ ಉಷ್ಣಾಂಶ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಮುಂದಿನ ಮೂರು ದಿನಗಳ ಕಾಲ ಬಿಸಿ ಗಾಳಿ ಬೀಸಲಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ತಿಳಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ 9 ಸ್ಥಳಗಳಲ್ಲಿ ಅತಿ ಹೆಚ್ಚು ಉಷ್ಣಾಂಶ ದಾಖಲಾಗಿದೆ. ಸಾವಂತವಾಡಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಜಿಲ್ಲೆಯ ಜನರು ಮೂರು ದಿನಗಳ ಕಾಲ ಹೆಚ್ಚು ಮುನ್ನೆಚ್ಚರಿಕೆ ವಹಿಸಬೇಕು. … Continue reading *ಉತ್ತರ ಕನ್ನಡದ 9 ಸ್ಥಳಗಳಲ್ಲಿ ಅತೀ ಹೆಚ್ಚು ಉಷ್ಣಾಂಶ*: *ಮನೆಯಿಂದ ಹೊರ ಬರದಂತೆ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed