*ಫೇಸ್ ಬುಕ್ ನಲ್ಲಿ ಪರಿಚಯಳಾದ ಮಹಿಳೆ; ಮದುವೆಯಾಗಿ 3 ತಿಂಗಳಲ್ಲೇ ಕೈಕೊಟ್ಟು ಪರಾರಿ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಫೇಸ್ ಬುಕ್ ನಲ್ಲಿ ಪರಿಚಯಳಾದ ಮಹಿಳೆ ಜೊತೆ ಪ್ರೇಮ ಪಾಶಕ್ಕೆ ಸಿಲುಕಿದ ವ್ಯಕ್ತಿ ಮದುವೆಯಾದ ಬಳಿಕ ತಾನು ಮೋಸ ಹೋಗಿದ್ದು ಅರಿವಾಗಿ ಪೊಲೀಸ್ ಠಾಣೆಯ ಮೆಟ್ಟಿಲೇರಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಫೇಸ್ ಬುಕ್ ನಲ್ಲಿ ಪರಿಚಯಳಾದ ಮಹಿಳೆಯೊಂದಿಗೆ ಸ್ನೇಹ ಬೆಳೆಸಿದ್ದ ಸಂತೋಷ್ ಎಂಬ ವ್ಯಕ್ತಿ 2018ರಲ್ಲಿ ತಾನು ಕೆಲಸ ಮಾಡುವ ಕಂಪನಿಯಲ್ಲೇ ಆಕೆಗೂ ಕೆಲಸ ಕೊಡಿಸಿದ್ದ. ಹೀಗೆ ಆರಂಭವಾದ ಪರಿಚಯ ಇಬ್ಬರ ನಡುವೆ ಪ್ರೀತಿಗೆ ತಿರುಗಿದೆ. ಬಳಿಕ ಇಬ್ಬರೂ ವಿವಾಹವಾಗಲು ನಿರ್ಧರಿಸಿದ್ದಾರೆ. ಮಹಿಳೆಯ … Continue reading *ಫೇಸ್ ಬುಕ್ ನಲ್ಲಿ ಪರಿಚಯಳಾದ ಮಹಿಳೆ; ಮದುವೆಯಾಗಿ 3 ತಿಂಗಳಲ್ಲೇ ಕೈಕೊಟ್ಟು ಪರಾರಿ; ಪೊಲೀಸ್ ಠಾಣೆ ಮೆಟ್ಟಿಲೇರಿದ ಪತಿ*