*ಕೇಂದ್ರ ಸರ್ಕಾರ ಎಂಎಸ್‌ಪಿ ಹೆಚ್ಚಿಸಿದರೆ ರೈತರಿಗೆ ಹೆಚ್ಚಿನ ದರ ನೀಡಲು ಕಾರ್ಖಾನೆಗಳು ಸಿದ್ಧ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆಯಬೇಕಾದರೆ ಕೇಂದ್ರ ಸರ್ಕಾರ ಸಕ್ಕರೆಯ ಕನಿಷ್ಠ ಮಾರಾಟ ಬೆಲೆ (ಎಂಎಸ್‌ಪಿ) ಹೆಚ್ಚಳ ಮಾಡಬೇಕು. ಕೇಂದ್ರ ಸರ್ಕಾರ ಎಂಎಸ್‌ಪಿ ಹೆಚ್ಚಿಸಿದರೆ ಸಕ್ಕರೆ ಕಾರ್ಖಾನೆಗಳ ಮಾಲೀಕರು ರೈತರಿಗೆ ಇನ್ನಷ್ಟು ಹಣ ಪಾವತಿಸಲು ಸಿದ್ಧರಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ 71ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continue reading *ಕೇಂದ್ರ ಸರ್ಕಾರ ಎಂಎಸ್‌ಪಿ ಹೆಚ್ಚಿಸಿದರೆ ರೈತರಿಗೆ ಹೆಚ್ಚಿನ ದರ ನೀಡಲು ಕಾರ್ಖಾನೆಗಳು ಸಿದ್ಧ: ಸಚಿವ ಸತೀಶ್ ಜಾರಕಿಹೊಳಿ*