*ಕೆಮಿಕಲ್ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ: 10 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 10 ಜನರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿನ ಸಂಗಾರೆಡ್ಡಿ ಜಿಲ್ಲೆಯ ಪಾಶಮೈಲಾರಂ ನಲ್ಲಿ ಸಿಚಾರ್ ನ ಕೆಮಿಕಲ್ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿ, ಸ್ಫೋಟಗೊಂಡಿದೆ. ಘಟನೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯುಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. Home add -Advt *ಹಠಾತ್ ಹೃದಯಾಘಾತಕ್ಕೆ ಮತ್ತೋರ್ವ ಮಹಿಳೆ ಬಲಿ*