*ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ; ಮೂವರು ದುರ್ಮರಣ*

FIR ದಾಖಲು ಪ್ರಗತಿವಾಹಿನಿ ಸುದ್ದಿ: ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ ಸಂಭವಿಸಿ ಘಟನೆಯಲ್ಲಿ ಮೂವರು ಮೃತಪಟ್ಟಿರುವ ಘಟನೆ ಬೆಂಗಳೂರಿನ ರಾಮಸಂದ್ರದಲ್ಲಿ ನಡೆದಿದೆ. ಅಗ್ನಿ ದುರಂತದಲ್ಲಿ ಮೂವರು ಸಾವನ್ನಪ್ಪಿದ್ದು, ಮೂವರಲ್ಲಿ ಇಬ್ಬರ ಗುರುತು ಪತ್ತೆಯಾಗಿದೆ. ಗೋಡೌನ್ ಮಾಲೀಕ ಸಲಿಂ (50) ಹಾಗೂ ನಾಯಂಡಹಳ್ಳಿ ನಿವಾಸಿ ಚಾಲಕ ಮೆಹಬೂಬ್ (35) ಮೃತರು. ಘಟನೆಯಲ್ಲಿ 6 ಜನ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಓರ್ವ 10 ವರ್ಷದ ಬಾಲಕನಿದ್ದು, ಶೇ.60ರಷ್ಟು ಸುಟ್ಟಗಾಯಗಳಿಂದ ಬಳತ್ತಿದ್ದಾನೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಪ್ರಕರಣ ಸಂಬಂಧ … Continue reading *ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಬೆಂಕಿ ದುರಂತ; ಮೂವರು ದುರ್ಮರಣ*