*ಕಾರ್ಖಾನೆಯ ಪುನಶ್ಚೇತನ ನಮ್ಮ ಉದ್ಧೇಶ: ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಎಂ.ಕೆ.ಹುಬ್ಬಳ್ಳಿಯ ಮಲಪ್ರಭಾ (ರಾಣಿ ಶುಗರ್ಸ್) ಸಕ್ಕರೆ ಕಾರ್ಖಾನೆಯ ಚುನಾವಣೆಯ ಹಿನ್ನೆಲೆಯಲ್ಲಿ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇಂದು ಕುಕಡೊಳ್ಳಿ, ಗೆಜಪತಿ ಗ್ರಾಮಗಳಲ್ಲಿ ಪ್ಯಾನಲ್ ನ ಸರ್ವ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು. ಶ್ರೀ ಮಲಪ್ರಭಾ ಸಹಕಾರಿ ಕಾರ್ಖಾನೆಯ ಪುನಶ್ಚೇತನ ರೈತರ ಪ್ಯಾನಲ್ ನ್ನು ಬೆಂಬಲಿಸುವಂತೆ ಕಾರ್ಖಾನೆಯ ಷೇರುದಾರರಲ್ಲಿ ವಿನಂತಿಸಿದರು. ಕಾರ್ಖಾನೆಯ ಪುನಶ್ಚೇತನ ನಮ್ಮ ಮೊದಲ ಆದ್ಯತೆ. ರೈತರು, ಕಾರ್ಮಿಕರ ಹಿತ ಕಾಯುತ್ತೇವೆ ಎಂದು ಅವರು ಭರವಸೆ ನೀಡಿದರು. … Continue reading *ಕಾರ್ಖಾನೆಯ ಪುನಶ್ಚೇತನ ನಮ್ಮ ಉದ್ಧೇಶ: ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed