ನಕಲಿ ಬಿಲ್ ಸೃಷ್ಟಿ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಸರಕಾರ ಆದೇಶ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದ ಅಡಿಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ ಸುಳ್ಳು ಬಿಲ್ ಗಳನ್ನು ಸೃಷ್ಟಿಸಿ ಸರಕಾರಕ್ಕೆ ವಂಚಿಸಲಾಗಿದೆ ಎನ್ನುವ ಪ್ರಕರಣದ ಕುರಿತು ನಿವೃತ್ತ ನ್ಯಾಯಾಧೀಶರಿಂದ ಸ್ವತಂತ್ರ ತನಿಖೆ ನಡೆಸಲು ಸರಕಾರ ಆದೇಶ ಹೊರಡಿಸಿದೆ.  ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಸೂಚನೆಯ ಮೇರೆಗೆ ಸರಕಾರ ಈ ಕುರಿತು ಆದೇಶ ಹೊರಡಿಸಿದೆ. … Continue reading ನಕಲಿ ಬಿಲ್ ಸೃಷ್ಟಿ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಸರಕಾರ ಆದೇಶ