*ನಕಲಿ ಸಿಬಿಐ ಅಧಿಕಾರಿಯಿಂದ ಲಕ್ಷ ಲಕ್ಷ ವಂಚನೆ; ಆರೋಪಿಯನ್ನು ಹೆಡೆಮುರಿ ಕಟ್ಟಿದ ಬೆಳಗಾವಿ ಪೊಲೀಸರು*
ಪ್ರಗತಿವಾಹಿನಿ ಸುದ್ದಿ: ನಿರುದ್ಯೋಗಿಗಳಿಗೆ ಸರಕಾರಿ ನೌಕರಿ ಕೊಡಿಸುವುದಾಗಿ ಲಕ್ಷ ಲಕ್ಷ ರೂ. ಪಡೆದು ಪಂಗನಾಮ ಹಾಕಿದ ಖತರನಾಕ್ ನಕಲಿ ಸಿಬಿಐ ಅಧಿಕಾರಿಯನ್ನು ಮಂಗಳವಾರ ಮಾಳಮಾರುತಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಹುಕ್ಕೇರಿ ತಾಲೂಕಿನ ಇಸ್ಲಾಂಪುರಸ ದಯಾನಂದ ರಾಮು ಜೀನ್ರಾಳ (34) ಎಂಬ ನಕಲಿ ಸಿಬಿಐ ಅಧಿಕಾರಿಯನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. ಈತ ತರಬೇತಿ ಶಾಲೆಯನ್ನು ತೆರೆದು ನಾನು ನಿರುದ್ಯೋಗಿಗಳಿಗೆ ಸರಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ ಸಂದರ್ಭಕ್ಕೆ ತಕ್ಕಂತೆ ನಕಲಿ ಸಿಬಿಐ, ಇಡಿ, ಐಟಿ ಅಧಿಕಾರಿ ಎಂದು … Continue reading *ನಕಲಿ ಸಿಬಿಐ ಅಧಿಕಾರಿಯಿಂದ ಲಕ್ಷ ಲಕ್ಷ ವಂಚನೆ; ಆರೋಪಿಯನ್ನು ಹೆಡೆಮುರಿ ಕಟ್ಟಿದ ಬೆಳಗಾವಿ ಪೊಲೀಸರು*
Copy and paste this URL into your WordPress site to embed
Copy and paste this code into your site to embed